ಅಸೌಖ್ಯದಿಂದ ಮಹಿಳೆ ಸಾವು

ಪುತ್ತೂರು: ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ‌ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಮೃತರನ್ನು ದೇವಚಳ್ಳ ಗ್ರಾಮದ ಕಲ್ಲುಪಣೆ ಕೃಷ್ಣಪ್ಪ ನಾಯ್ಕ ಎಂಬವರ ಪುತ್ರಿ ಉಷಾಲತಾ(31) ಎಂದು ಗುರುತಿಸಲಾಗಿದೆ.

ಉಷಾ ಅವರು ಮಾವಿನಕಟ್ಟೆಯ ಅರ್ಣ ಗ್ಯಾಸ್‌ನಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಎರಡು ವರ್ಷದ ಹಿಂದಷ್ಟೇ ಅಲೆಟ್ಟಿಯ ಸೂರಜ್ ಎಂಬವರ ಜೊತೆ ಇವರ ವಿವಾಹ ನಡೆದಿತ್ತು.























































 
 

ಮೃತರು ಪತಿ, ತಂದೆ, ತಾಯಿ, ಸಹೋದರಿಯರನ್ನು ಅಗಲಿದ್ದಾರೆ.

error: Content is protected !!
Scroll to Top