ಶ್ರೇಷ್ಠ ಶೆಟ್ಟಿ ಅವರಿಗೆ CBSC ಹತ್ತನೇ ತರಗತಿ ಪರೀಕ್ಷೆಯಲ್ಲಿ 96.20% ಅಂಕ

ಬೆಳ್ಳಾರೆ: ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇಲ್ಲಿನ ವಿದ್ಯಾರ್ಥಿನಿ ಶ್ರೇಷ್ಠ ಶೆಟ್ಟಿ ಎಣ್ಮೂರುಗುತ್ತು ಅವರು ಸಿಬಿಎಸ್‌ಸಿ‌ ಹತ್ತನೇ ತರಗತಿ ಪರೀಕ್ಷೆಯಲ್ಲಿ 96.20% ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿ, ಕೀರ್ತಿ ತಂದಿರುತ್ತಾರೆ.

ಇವರು ಎಣ್ಮೂರುಗುತ್ತು ರಘುಪ್ರಸಾದ್ ‌ಶೆಟ್ಟಿ ಮತ್ತು ಭಾರತಿ ಶೆಟ್ಟಿ ದಂಪತಿ ಪುತ್ರಿ.























































error: Content is protected !!
Scroll to Top