ಬೈಕುಗಳೆರಡರ ನಡುವೆ ಅಪಘಾತ: ಓರ್ವ ಮೃತ್ಯು

ಪುತ್ತೂರು: ಬೈಕುಗಳೆರಡರ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಚ ಘಟನೆ ಪಡೀಲ್‌ನ ಯಾಸಿನ್ ಚಿಕನ್ ಸೆಂಟರ್ ಸಮೀಪ ನಡೆದಿದೆ.

ಒಂದು ಬೈಕ್ ರಾಂಗ್ ‌ಸೈಡಿನಲ್ಲಿ ಬರುತ್ತಿದ್ದು, ಈ ಸಮಯದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ನ ಸವಾರನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸವಾರ ಮೃತಪಟ್ಟಿದ್ದು, ಇನ್ನೊಂದು ಬೈಕ್‌ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.























































ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ‌ಲಭ್ಯವಾಗಬೇಕಿದೆ.

 
 
error: Content is protected !!
Scroll to Top