ಬಿಸಿಲು ಹೆಚ್ಚಳ: ಕರಾವಳಿಯ ಜಿಲ್ಲೆಗಳಿಗೆ ಐದು ದಿನ ಎಲ್ಲೋ ಅಲರ್ಟ್

ಮಂಗಳೂರು: ಬಿಸಿಲ ಬೇಗೆಗೆ ರಾಜ್ಯದ ಕರಾವಳಿ ಭಾಗ ಈಗಾಗಲೇ ಕಂಗೆಟ್ಟಿದೆ.

ಮುಂದಿನ ಐದು ದಿನಗ‌ಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಲಿದ್ದು, ತೇವಾಂಶಭರಿತ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿಯ ಮೂರೂ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವಂತೆಯೂ ಸೂಚಿಸಲಾಗಿದೆ.























































 
 

error: Content is protected !!
Scroll to Top