ದ.ಕ. ಜಿಲ್ಲೆಯ ಎಲ್ಲಾ 11 ಮೊರಾರ್ಜಿ, ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 100% ಫಲಿತಾಂಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇದರ ಅಡಿಯಲ್ಲಿ ಬರುವ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಎರಡು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳು, ಒಂದು ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಶೇಕಡಾ 100 ಫಲಿತಾಂಶ ದಾಖಲಿಸಿದೆ.

ಆರ್ಥಿಕವಾಗಿ ಬಡ ವಿದ್ಯಾರ್ಥಿಗಳಿಗೆ ಇರುವ ಈ ಶಾಲೆಗಳು ಕಳೆದ ಹಲವಾರು ವರ್ಷಗಳಿಂದ ಸರ್ಕಾರದ ವಿವಿಧ ಉಚಿತ ಸೌಲಭ್ಯಗಳೊಂದಿಗೆ ಉತ್ತಮ ಗುಣಾತ್ಮಕ ಫಲಿತಾಂಶ ನೀಡುತ್ತಿವೆ.























































error: Content is protected !!
Scroll to Top