ಪುತ್ತೂರು: ಹಿಂದೂ ಯುವತಿಯ ಮತಾಂತರ ಯತ್ನವನ್ನು ಪ್ರಶ್ನೆ ಮಾಡಿದ ಹಿಂದೂ ಕಾರ್ಯ ಕೀರ್ತನ ಮೇಲೆ ಹಲ್ಲೆ ನಡೆದ ಘಟನೆ ಪೆರ್ಲದಲ್ಲಿ ನಿನ್ನೆ ನಡೆದಿದೆ.
ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿರುವ ಅವಿನಾಶ್ (23) ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಾಳು ಅವಿನಾಶ್ ಅವರನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ನಿಯೋಗ ಭೇಟಿ ಮಾಡಿದ್ದು, ಆರೋಗ್ಯ ವಿಚಾರಣೆ ನಡೆಸಿದೆ.
























