ಪುತ್ತೂರು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿ ಸಂಚಾಲಕರಾಗಿ ಅಮರನಾಥ್ ಗೌಡ ಅವರನ್ನು ನೇಮಿಸಲಾಗಿದೆ.
ಸ್ಥಳೀಯ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ನೇಮಕ ಮಾಡಿದ್ದು, ಬ್ಲಾಕ್ ಅಧ್ಯಕ್ಷರು ಹಾಗೂ ಅಭ್ಯರ್ಥಿಗಳ ನಿರ್ದೇಶನದಂತೆ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ನಿರ್ದೇಶನ ಮಾಡಲಾಗಿದೆ.
ಅಮರನಾಥ ಗೌಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು.
























