ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಒಳಮೊಗ್ರು ಗ್ರಾಮದ ಕುಂಬ್ರ ಶಾಲಾ ಬಳಿಯ ದಲಿತ ಕಾಲನಿಗೆ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಕಾಲನಿ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಕ್ತಾರ ಅಮಲ ರಾಮಚಂದ್ರ, ಮುಖಂಡರು, ಕಾರ್ಯಕರ್ತರು, ಕಾಲನಿ ನಿವಾಸಿಗಳು ಉಪಸ್ಥಿತರಿದ್ದರು.
























