535 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮುನ್ನಡೆ

ಪುತ್ತೂರು: ಅಶೋಕ್ ಕುಮಾರ್ ರೈ ಅವರು ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದಾರೆ.

56272 ಮತ ಪಡೆದಿರುವ ಅಶೋಕ್ ಕುಮಾರ್ ರೈ ಅವರು 535 ಮತಗಳಷ್ಟು ಮುನ್ನಡೆಯಲ್ಲಿದ್ದಾರೆ. ಅರುಣ್ ಕುಮಾರ್ ಪುತ್ತಿಲ 55737 ಮತ ಪಡೆದುಕೊಂಡಿದ್ದಾರೆ.

ಬಿಜೆಪಿಯ ಆಶಾ ತಿಮ್ಮಪ್ಪ 33005 ಮತ ಪಡೆದಿದ್ದಾರೆ. 150432 ಮತಗಳಷ್ಟು ಎಣಿಕೆ ಕಾರ್ಯ ನಡೆದಿದೆ. ಸುಮಾರು 20 ಸಾವಿರದಷ್ಟು ಮತಗಳ ಎಣಿಕೆ ಕಾರ್ಯ ನಡೆಯಬೇಕಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top