ಕೈಗೆ ಗೆಲುವು ಕೊಟ್ಟ ರೈ ! | ಕೊನೆ ಸುತ್ತಿನಲ್ಲಿ 3351 ಮತಗಳ ಅಂತರದ ಮುನ್ನಡೆಯಲ್ಲಿ ಕಾಂಗ್ರೆಸ್

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಗೆಲುವು ಪಡೆದುಕೊಂಡಿದ್ದಾರೆ.

ಬಿಜೆಪಿಯ ಭದ್ರಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಯ ಭಾರೀ ಸ್ಪರ್ಧೆಯ ನಡುವೆಯೇ ಅಶೋಕ್ ಕುಮಾರ್ ರೈ ಅವರು ಗೆಲುವು ದಾಖಲಿಸಿದ್ದಾರೆ. 64687 ಮತಗಳಿಂದ ಜಯ ಗಳಿಸಿದ್ದಾರೆ. 3351 ಮತಗಳ ಅಂತರದಿಂದ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಅರುಣ್ ಕುಮಾರ್ ಪುತ್ತಿಲ ಅವರು 61336 ಮತ ಪಡೆದುಕೊಂಡಿದ್ದಾರೆ. ಆಶಾ ತಿಮ್ಮಪ್ಪ ಅವರು 36526 ಮತ ಪಡೆದಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top