ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರನ್ನು ಭಾನುವಾರ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕುಂಟಾರು ರವೀಶ ತಂತ್ರಿ ಭೇಟಿಯಾಗಿ ಧೈರ್ಯ ತುಂಬಿದರು.
ಬ್ಯಾನರ್ ಪ್ರಕರಣದಲ್ಲಿ ಪೊಲೀಸರ ಬಂಧಿಯಾಗಿ ಹಲ್ಲೆಗೊಳಗಾದ ಯುವಕರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಭೇಟಿಯಾದರು.
ಪ್ರಮುಖರು ಉಪಸ್ಥಿತರಿದ್ದರು.