ಮಂಗಳೂರು: ರಾಜ್ಯದ ನೂತನ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡ ಸತೀಶ್ ಕುಮಾರ್ ಕೆಡೆಂಜಿ ಅವರು ಗೌರವಿಸಿದರು.
ಮಂಗಳೂರಿಗೆ ಆಗಮಿಸಿದ್ದ ಗೃಹ ಸಚಿವರನ್ನು ಭೇಟಿಯಾದ ಸತೀಶ್ ಕೆಡೆಂಜಿ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.
























