ಯುವ ವೈದ್ಯೆ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಸುಳ್ಯ ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇಂಟರ್ನ್ ಶಿಪ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೀರ್ಚಾಲು ಕನ್ನೆಪಾಡಿ ನಿವಾಸಿ, ಕ್ಯಾಂಪ್ಕೋ ನಿವೃತ್ತಿ ಉದ್ಯೋಗಿ ಗೋಪಾಲಕೃಷ್ಣ ಭಟ್ ಅವರ ಪುತ್ರಿ ಡಾ.ಪಲ್ಲವಿ ಜಿ.ಕೆ. (25) ಎಂದು ಗುರುತಿಸಲಾಗಿದೆ.

ಸೋಮವಾರ ರಾತ್ರಿ ಊಟ ಮಾಡಿ ತನ್ನ ಕೊಠಡಿಗೆ ತೆರಳಿದ್ದರು. ಬೆಳಿಗ್ಗೆ 6 ಗಂಟೆಗೆ ತಂದೆ ಕೊಠಡಿಗೆ ತೆರಳಿದಾಗ ನೇಣು ಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿ್ದ್ದಾರೆ. ಈ ಕುರಿತು ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.





































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top