ಸ್ವಾಗತ್ ಬೇಕರಿ ಮಾಲಕ ಜಯರಾಮ್ ಶೆಟ್ಟಿ ನಿಧನBy TEAM News Puttur / June 9, 2023 ಪುತ್ತೂರು: ಇಲ್ಲಿಯ ಅರುಣಾ ಥಿಯೇಟರ್ ಬಳಿಯ ಸ್ವಾಗತ್ ಬೇಕರಿ ಮಾಲಕ, ಸಾಮೆತ್ತಡ್ಕ ನಿವಾಸಿ ಜಯರಾಮ್ ಶೆಟ್ಟಿ (72) ಗುರುವಾರ ನಿಧನರಾಗಿದ್ದಾರೆ. ಅವರು ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಪತ್ನಿ, ಮಕ್ಕಳು, ಅಳಿಯ, ಸೊಸೆ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram