ಸವಣೂರು ಸೀತಾರಾಮ ರೈ ಹುಟ್ಟುಹಬ್ಬ ಆಚರಣೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಗೆ ಸನ್ಮಾನ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಕೆ.ಸೀತಾರಾಮ ರೈ ಸವಣೂರು ಅವರ 76ನೇ ಹುಟ್ಟುಹಬ್ಬದ ಸಂದರ್ಭ ಸುಳ್ಯ ಶಾಸಕ ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಲಾಯಿತು.

ಸವಣೂರು ಸೀತಾರಾಮ ರೈ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನುಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯ ಸುಂದರ ರೈ ಸವಣೂರು, ಸದಸ್ಯೆ ರಶ್ಮಿ ಅಶ್ವಿನ್ ಶೆಟ್ಟಿ, ಕಸ್ತೂರಿ ಕಲಾ ಎಸ್‍. ರೈ, ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ನಾರಾಯಣ ಮೂರ್ತಿ, ಉಪಪ್ರಾಂಶುಪಾಲೆ ಪುಷ್ಪಲತಾ ಆಳ್ವ ಮತ್ತಿತರರು ಉಪಸ್ಥಿತರಿದ್ದರು.









































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top