ಪುತ್ತೂರು: ದ.ಕ.ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಅವರನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೂಗುಚ಼್ಛ ನೀಡಿ ಸ್ವಾಗತಿಸಿದರು.
ಶಾಸಕರ ಜತೆ ಮಾಜಿ ಶಾಸಕ ಶಕುಂತಳಾ ಟಿ. ಶೆಟ್ಟಿ ಉಪಸ್ಥಿತರಿದ್ದರು.
ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಪ್ರಯಾಣ ಜಾರಿಗೆ ತರಲಾಗಿದ್ದು, ಈ ಕುರಿತು ಮಧ್ಯಾಹ್ನ 3 ಗಂಟೆಗೆ ಸಚಿವರು ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಯಲಿದ್ದಾರೆ.