ನಾಳೆ (ಜೂ.13) : ವಿದ್ಯುತ್ ನಿಲುಗಡೆ

ಪುತ್ತೂರು: 33 ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮತ್ತು 33 ಕೆವಿ ಮಾಡಾವು ಬೆಳ್ಳಾರೆ ವಿದ್ಯುತ್ ಮಾರ್ಗದ ಪಾಲಾನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.13 ಮಂಗಳವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

33 ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮತ್ತು 33 ಕೆವಿ ಮಾಡಾವು ಬೆಳ್ಳಾರೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದ್ದರಿಂದ 33/11 ಕೆವಿ ಬೆಳ್ಳಾರೆ ಮತ್ತು ಗುತ್ತಿಗಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top