ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

ತೆಲಂಗಾಣ : ತೆಲಂಗಾಣದಲ್ಲಿ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಮಗು ಗಂಭೀರ ಗಾಯಗೊಂಡಿದೆ.

ತೆಲಂಗಾಣದ ಕಾಮರೆಡ್ಡಿ ಗಾಂಧಾರಿ ಮಂಡಲದ ಮುಧೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಯಿ ದಾಳಿಯಿಂದ ಬಾಲಕನ ತಲೆ ಹಾಗೂ ಹೊಟ್ಟೆಗೆ ಗಾಯವಾಗಿದೆ.

ಗ್ರಾಮದ ಫಂಕ್ಷನ್ ಹಾಲ್‍ನ ಹೊರಗಡೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದೆ. ಗಾಯಗೊಂಡು ನೋವಿನಿಂದ ನರಳುತ್ತಿದ್ದ ಬಾಲಕನನ್ನು ಕಂಡು ಸ್ಥಳೀಯರು ನಾಯಿಯಿಂದ ಬಿಡಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top