ಪುತ್ತೂರು: ಚಿಕ್ಕಪುತ್ತೂರು ನಿವಾಸಿ ಚೇತನ್ ಕುಮಾರ್ ಪತ್ನಿ ಮಾಲತಿ (43) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು.
ಕಳೆದ 15 ವರ್ಷಗಳಿಂದ ನೆಲ್ಲಿಕಟ್ಟೆ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ತಯಾರಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.