ನೆಹರುನಗರ ನಿವಾಸಿ ವಸಂತ ಪ್ರಭು ಆತ್ಮಹತ್ಯೆBy TEAM News Puttur / June 22, 2023 ಪುತ್ತೂರು: ನೆಹರೂನಗರ ನಿವಾಸಿ ವಸಂತ ಪ್ರಭು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಮೃತರಿಗೆ ಪತ್ನಿ ಇದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram