ಪೆರ್ನೆ: ಶೌರ್ಯ ವಿಪತ್ತು ವಾರ್ಷಿಕೋತ್ಸವದ ಅಂಗವಾಗಿ. ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕೆದಿಲ ಗಾಂಧಿನಗರ ಅಂಗನವಾಡಿಯಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಸುತ್ತಮುತ್ತಲು ಗಿಡ ನೆಡಲಾಯಿತು.
ಈ ಸಂದರ್ಭದಲ್ಲಿ. ಪೆರ್ನೆ ವಲಯ ಮೇಲ್ವಿಚಾರಕಿ ಶಾರದ ,ಪೆರ್ನೆ ಶೌರ್ಯ ವಿಪತ್ತು ಘಟಕದ ಸಂಯೋಜಕಿ ಅಶ್ಮಿತಾ ,ಸದಸ್ಯರಾದ ಜಗದೀಶ ವೆಂಕಪ್ಪ. ಗಿರೀಶ . ಸುರೇಶ. ಕೇಶವ. ಮತ್ತು ಸೇವಾಪ್ರತಿನಿದಿಗಳಾದ ಶಾರದ, ಜಯಂತಿ, ಜಯಶ್ರೀ ಅಂಗನವಾಡಿ ಶಿಕ್ಷಕಿ. ಲೀನಾ ಸಂಜೀವಿನಿ ಸಂಯೋಜಕಿ ಆಶಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಜಿತ್, ಪಂಚಾಯಿತಿ ಅಧ್ಯಕ್ಷೆ ಜಯಂತಿ. ಡಿ. ಮತ್ತು ಅಂಗನವಾಡಿಯ ಪುಟಾಣಿಗಳು ಭಾಗವಹಿಸಿದರು.