ಬೆಂಗಳೂರು ಒಕ್ಕಲಿಗ ಸಂಘದ ಆವರಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತ್ಯೋತ್ಸವ |ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ

ಬೆಂಗಳೂರು: ಬೆಂಗಳೂರು ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವವನ್ನು ಮಂಗಳವಾರ ಆಯೋಜಿಸಲಾಯಿತು.

ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ,  ಲೋಕಸಭಾ ಸದಸ್ಯ ಡಿ ವಿ ಸದಾನಂದ ಗೌಡ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ಅಶೋಕ್, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು, ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top