ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 20 ಕೆ.ಜಿ. ಶ್ರೀಗಂಧದ ಕೊರಡು ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅತೀ ಮುಖ್ಯವಾದ ಶ್ರೀಗಂಧವನ್ನು ಶನಿವಾರ ಸಮರ್ಪಿಸಲಾಯಿತು.

ಸರಕಾರದ ಸಬ್ಸಿಡಿ ದರದಲ್ಲಿ ಸುಮಾರು 20 ಕೆ.ಜಿ. ಶ್ರೀಗಂಧದ ಕೊರಡುಗಳು ಶ್ರೀ ದೇವಸ್ಥಾನಕ್ಕೆ ಸಮರ್ಪಣೆಯಾದವು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್‍, ರಾಮದಾಸ ಗೌಡ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಡಾ.ಸುಧಾ ಎಸ್. ರಾವ್, ವೀಣಾ ಬಿ.ಕೆ. ಉಪಸ್ಥಿತರಿದ್ದರು.









































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top