ಕಾರು ಅಪಘಾತದಲ್ಲಿ ಮೃತಪಟ್ಟ ಹನಾ ಅವರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿBy TEAM News Puttur / July 8, 2023 ಪುತ್ತೂರು: ಎರಡು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಮೃತಪಟ್ಟ ಹನಾ ಅವರ ಮನೆಗೆ ಶಾಸಕ ಅಶೋಕ್ ಕುಮಾರ್ ಶನಿವಾರ ಭೇಡಿ ನೀಡಿದರು. ಹನಾ ಅವರ ಕುಟುಂಬದೊಂದಿಗೆ ಮಾತನಾಡಿ, ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ನ ಪ್ರಸನ್ನ ರೈ, ಮೃತ ಹನಾ ಅವರ ತಂದೆ ಮಜೀದ್, ಮನೆಯವರು ಉಪಸ್ಥಿತರಿದ್ದರು. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram