ಬಂಟ್ವಾಳ ನೇತ್ರಾವತಿ ನದಿ ನೀರಿನ ಮಟ್ಟ 6.7 ಕ್ಕೆ ತಲುಪಿದೆBy TEAM News Puttur / July 23, 2023 ಬಂಟ್ವಾಳ : ಭಾರೀ ಮಳೆಯಿಂದಾಗಿ ಬಂಟ್ವಾಳ ನೇತ್ರಾವತಿ ನೀರಿನ ಮಟ್ಟ ಏರಿಕೆ ಇಂದು 6.7 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ. ಬಂಟ್ವಾಳ ನೇತ್ರಾವತಿ ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದೆ. ಮಳೆಯ ಪ್ರಮಾಣ ಜಾಸ್ತಿಯಾದಲ್ಲಿ ಅಪಾಯದ ಮಟ್ಟವನ್ನು ತಲುಪುವ ಸಾಧ್ಯತೆಯಿದೆ. Share this:WhatsAppTweetPrintEmailTelegram