ಭಾರೀ ಮಳೆ ಹಿನ್ನಲೆ | ನಾಳೆ (ಜು.26) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರೀ ಮಳೆಯ ಹಿನ್ನಲೆಯಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top