ಸರಕಾರಿ ಆಸ್ಪತ್ರೆ ಆಂಬುಲೆನ್ಸ್ ಚಾಲಕರ ಕೊಠಡಿ ಮೇಲೆ ಬಿದ್ದ ಮರBy TEAM News Puttur / August 1, 2023 ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯ ಗೇಟ್ ಬಳಿ ಇರುವ ಬೃಹತ್ ಮರವೊಂದು ಧರೆಗುರುಳಿದ ಘಟನೆ ಆ.1ರಂದು ನಡೆದಿದೆ. ಮರ ಬಿದ್ದ ಪರಿಣಾಮ ಸರಕಾರಿ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರ ಕೊಠಡಿಗೆ ಹಾನಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಮರದ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. Share this:WhatsAppTweetPrintEmailTelegram