ದಿನೇಶ್ ಪೆರಿಯಡ್ಕ ನಿಧನ

ಪುತ್ತೂರು: ಹಿಂದೂ ಜಾಗರಣ ವೇದಿಕೆ ಸವಣೂರು ಘಟಕದ ಕಾರ್ಯಕರ್ತ ದಿನೇಶ್ ಪೆರಿಯಡ್ಕ (34) ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.

ಮೃತರು ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿದ್ದರು.

ಅವರು ತಂದೆ, ತಾಯಿ, ಪತ್ನಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top