ಪುತ್ತೂರು: ಜನಶಿಕ್ಷಣ ಟ್ರಸ್ಟ್ ವತಿಯಿಂದ ಸಮುದಾಯದತ್ತ ಸಾಂತ್ವನ ಸಮಾಲೋಚನೆ-ಸಂವಾದ-ಸಂಕಲ್ಪ ಆ.31 ರಂದು ನರಿಮೊಗರು ಗ್ರಾಪಂ ಸಭಾಂಗಣದಲ್ಲಿ ನಡೆಯಲಿದೆ.
ಪುತ್ತೂರು ಸಾಂತ್ವನ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನರಿಮೊಗರು ಗ್ರಾಮ ಪಂಚಾಯಿತಿ ಹಾಗೂ ಶ್ರೀ ದುರ್ಗಾ ಸಂಜೀವಿನಿ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ನಡೆಯಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.