ಪುತ್ತೂರು: ಪುತ್ತೂರಿನ ವಿಕಲಚೇತನಾ ವೃತ್ತಿ ಮತ್ತು ಪುನರ್ವಸತಿ ಕೇಂದ್ರ ಪ್ರಜ್ಞಾ ಆಶ್ರಮದಲ್ಲಿ ಪುತ್ತಿಲ ಪರಿವಾರದ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ಆ.30ರಂದು ಜರಗಿತು.
ಆಶ್ರಮದಲ್ಲಿ ರಕ್ಷಾ ಬಂಧನ ಆಚರಿಸಿ, ಸಿಹಿತಿಂಡಿ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತಾ, ಪ್ರದಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಸಹಿತ ಪುತ್ತಿಲ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು