ಉಡುಪಿ: ಪುತ್ತಿಗೆ ಪರ್ಯಾಯದ ಪೂರ್ವಭಾವಿಯಾಗಿ ಶನಿವಾರ ಪರ್ಯಾಯ ಕಾರ್ಯಾಲಯ ಕಚೇರಿ ಮತ್ತು ಸ್ವಾಗತ ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.
ಇದೇ ಸಂದರ್ಭ ಪರ್ಯಾಯ ಲಾಂಛನವನ್ನೂ ಬಿಡುಗಡೆಗೊಳಿಸಲಾಯಿತು.
ಉಡುಪಿ ಶಾಸಕ ರಘುಪತಿ ಭಟ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.