ಪುತ್ತೂರು: ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆಗೊಂಡ ಮೊತ್ತವನ್ನು ಫಲಾನುಭವಿಗಳಿಗೆ ಶಾಸಕರ ಕಚೇರಿಯಲ್ಲಿ ವಿತರಿಸಲಾಯಿತು.
ಪುತ್ತೂರು ಶಾಸಕ ಅಶೋಕ್ ರೈ ಅವರ ಶಿಫಾರಸ್ಸಿನ ಮೇರೆಗೆ ಸಿಎಂ ಹಣ ಬಿಡುಗಡೆ ಮಾಡಿದ್ದಾರೆ.
ಪುರುಷೋತ್ತಮ ಬನ್ನೂರು, ಕ್ರಿಶ್ಚಿಯನ್ ಡಿಸೋಜಾ ಕೆಮ್ಮಾಯಿ ಮತ್ತು ಹಸೈನಾರ್ ಪೆರುವಾಯಿ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯ ಮೊತ್ತವನ್ನು ಪಡೆದುಕೊಂಡರು.