ಉಜಿರೆ: ಇಲಿ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಜಿರೆ ಗ್ರಾಮದ ಬೆಳಾಲುನಲ್ಲಿ ನಡೆದಿದೆ.
ಬೆಳಾಲು ಗ್ರಾಮದ ತುರ್ಕೆರೊಟ್ಟು ಮನೆಯ ಆಶಾ (27) ಮೃತಪಟ್ಟವರು.
ಇಲಿ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಮಂಗಳೂರಿನ ದೇರಳಕಟ್ಟೆ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.