ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಜಯಂತ್ಯೋತ್ಸವ ಸಂಸ್ಮರಣೆ: ವಿವಿಧೆಡೆ ವಲಯವಾರು, ಗ್ರಾಮವಾರು ಪೂರ್ವಭಾವಿ ಸಭೆ

ಪುತ್ತೂರು: ಭೈರವೈಕ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 86ನೇ ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ವಲಯವಾರು ಹಾಗೂ ಗ್ರಾಮವಾರು ಸಭೆ ನಡೆಸಲಾಗುತ್ತಿದೆ.

ಸವಣೂರು ವಲಯದ ಶಾಂತಿಗೋಡು ಗ್ರಾಮದ ಆನಡ್ಕದಲ್ಲಿ ಪೂರ್ವಭಾವಿ ಸಭೆ ನಡೆಸಿ, ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು.
ಸವಣೂರು ವಲಯದ ಶಾಂತಿಗೋಡಿನಲ್ಲಿ ಸಭೆ ನಡೆಸಿ, ಮಾಹಿತಿ ನೀಡಲಾಯಿತು.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೈಗೊಂಡ ಕಾರ್ಯಯೋಜನೆಗಳ ಬಗ್ಗೆ ಕುಂಬ್ರ ವಲಯದ ಸಂಚಾಲಕರು ಹಾಗೂ ಗ್ರಾಮಗಳ ಸಹ ಸಂಚಾಲಕರ ಸಭೆ ನಡೆಯಿತು.

ಸವಣೂರು ವಲಯದ ಚಾರ್ವಾಕದಲ್ಲಿ ಸಭೆ ನಡೆಸಲಾಯಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top