ಯುವಕ ನೇಣು ಬಿಗಿದು ಆತ್ಮಹತ್ಯೆBy TEAM News Puttur / December 8, 2023 ಕಡಬ: ತಾಲೂಕಿನ ಬಳ್ಪ ಗ್ರಾಮದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಳ್ಪ ಗ್ರಾಮದ ದೊಡ್ಡಮನೆ ದಾಸಪ್ಪ ಗೌಡರ ಪುತ್ರ ಪ್ರಸಾದ್ (33) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯ ಸಮಸ್ಯೆ ಕಾರಣ ಎನ್ನಲಾಗಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram