ವಿಟ್ಲ: ಕಾರ್ಮಿಕನೋರ್ವ ಕಲ್ಲಿನ ಕೋರೆಯಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವಿನಲ್ಲಿ ನಡೆದಿದೆ.
ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್ (24) ಮೃತಪಟ್ಟ ದುರ್ದೈವಿ.
ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮತ್ತಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರಿಗೆ ಈಜು ಬರುತ್ತಿರಲಿಲ್ಲ ಎಂದು ಹೇಳಲಾಗಿದೆ.
























