ಪಂಚವಟಿ ಸಂಪರ್ಕ ರಸ್ತೆ ಉದ್ಘಾಟನೆ

ಪುತ್ತೂರು: ಕೇಶವಸ್ಮೃತಿ ಸಂವರ್ಧನ ಸಮಿತಿ ನೇತೃತ್ವದಲ್ಲಿ ಪುತ್ತೂರು ಜಿಲ್ಲೆಯ ಆರ್.ಎಸ್.ಎಸ್. ಕಾರ್ಯಾಲಯ ಪಂಚವಟಿ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಶುಕ್ರವಾರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು.

ನಗರಸಭೆ ವ್ಯಾಪ್ತಿಯಲ್ಲಿರುವ ಪಂಚವಟಿ ಸಂಪರ್ಕಿಸುವ ರಸ್ತೆ 7 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಯಿತು.ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top