ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಯಶವಂತ ಎನ್. ಆಯ್ಕೆBy TEAM News Puttur / December 26, 2023 ವಿಟ್ಲ: ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಯಶವಂತ ಎನ್. ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಶವಂತ ಎನ್. ಅವರು ವಿಟ್ಲ ಘಟಕದ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಯುವವಾಹಿನಿ ವಿಟ್ಲ ಘಟಕ ಅವರನ್ನು ಅಭಿನಂದಿಸಿದೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram