ಪುತ್ತೂರು: ನವೆಂಬರ್ ತಿಂಗಳಲ್ಲಿ ನಡೆದ ಚಾರ್ಟರ್ಡ್ ಎಕೌಂಟೆಂಟ್ (ಸಿ.ಎ.) ಅಂತಿಮ ಪರೀಕ್ಷೆಯಲ್ಲಿ ಕೃತಿಕಾ ಎ.ಎಸ್. ಉತ್ತೀರ್ಣರಾಗಿದ್ದಾರೆ.
ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಅವರು ಪುತ್ತೂರಿನ ಸಿಎ ರಾಮಭಟ್ ಹಾಗೂ ಸಿಎ ಅರವಿಂದ ಕೃಷ್ಣ ಅವರ ಮಾರ್ಗದರ್ಶನದಲ್ಲಿ ಸಿಎ ತರಬೇತಿ ಪಡೆದಿದ್ದರು.
ಕೃತಿಕಾ ಎ.ಎಸ್. ಬಿಎಸ್‍ಎನ್‍ಎಲ್ ನಿವೃತ್ತ ಉಪಮಂಡಲ ಅಧಿಕಾರಿ ಎ.ಸೀತಾರಾಮ ಗೌಡ ಹಾಗೂ ಚಂದ್ರಾವತಿ ದಂಪತಿ ಪುತ್ರಿ.
























