ಸುಳ್ಯ: ಭಾರತೀಯ ಜನತಾ ಪಾರ್ಟಿ – ಸುಳ್ಯ ಮಂಡಲದ ನೂತನ ಕಾರ್ಯದರ್ಶಿಯಾಗಿ ತೇಜಸ್ವಿನಿ ಕಟ್ಟಪುಣಿ ಆಯ್ಕೆಯಾಗಿದ್ದಾರೆ.
ತಾಲೂಕು ಪಂಚಾಯಿತಿ ಮಾಜಿ ಸದಸ್ಯೆಯಾಗಿರುವ ತೇಜಸ್ವಿನಿ ಸುಳ್ಯ ಮಂಡಲದ ಮಾಹಿಳಾ ಮೋರ್ಚದ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ತೇಜಸ್ವಿನಿ ಕಟ್ಟಪುಣಿಯವರಿಗೆ ಸುಳ್ಯ ಬಿಜೆಪಿ ಅಭಿನಂದನೆ ಸಲ್ಲಿಸಿದೆ.