ಭಾರತ ಸಂವಿಧಾನ ಬಗ್ಗೆ ಭಾಷಣ ಮಾಡಲು ಪಾಕಿಸ್ತಾನದಿಂದ ಬಂದಿದ್ದ ನಿತಾಷ ಕೌಲ್ ರನ್ನು ಕೇಂದ್ರೀಯ ಭದ್ರತಾ ಪಡೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹಿಂದೆ ಕಳುಹಿಸಿದ ಘಟನೆ ನಡೆದಿದೆ.
ಕರ್ನಾಟಕ ಕಾಂಗ್ರೆಸ್ ಸರಕಾರದ ಆಮಂತ್ರಣದಂತೆ ಭಾರತದ ಸಂವಿಧಾನದ ಬಗ್ಗೆ ಭಾಷಣ ಮಾಡಲು ಪಾಕಿಸ್ತಾನದಿಂದ ಬಂದಿದ್ದ ನಿತಾಷ ಕೌಲ್ ರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶದಂತೆ ಕೇಂದ್ರೀಯ ಭದ್ರಾತಾ ಪಡೆ, ಬೆಂಗಳೂರು ವಿಮಾನನಿಲ್ದಾಣ ದಿಂದ ಪಾಕಿಸ್ತಾನಕ್ಕೆ ಹಿಂದೆ ಕಳಿಸಿದೆ.
ಕರ್ನಾಟಕದ ಕಾಂಗ್ರೆಸ್ ಸರಕಾರ, ಸರಕಾರಿ ಇಂತಹಾ ಜಿಹಾದಿಗಳನ್ನು ರಾಜ್ಯಕ್ಕೆ ಕರೆಸಿಕೊಳ್ಳುತ್ತಿರುವುದು ದುರಂತ ಎಂದು ಸಾರ್ವಜನಿಕರಿಂದ ಅಭಿಪ್ರಾಯ ವ್ಯಕ್ತವಾಗಿದೆ.