ಸವಣೂರಿನ ಮೂರು ಮಂದಿಗೆ ಬಿಜೆಪಿಯ ಉನ್ನತ ಹುದ್ದೆ

ಪುತ್ತೂರು: ಸವಣೂರು ಮಹಾ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಆಯ್ಕೆಯಾಗಿದ್ದಾರೆ.

ಸುಳ್ಯ ಮಂಡಲದ ಮಹಿಳಾ ಮೋರ್ಚಾದ ನೂತನ ಅಧ್ಯಕ್ಷರಾಗಿ ಸವಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಇಂದಿರಾ ಬಿ.ಕೆ ಆಯ್ಕೆಯಾಗಿದ್ದು, ಸುಳ್ಯ ಮಂಡಲ ಎಸ್ ಟಿ ಮೋರ್ಚಾದ ಅಧ್ಯಕ್ಷರಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಗಂಗಾಧರ ಪೆರಿಯಡ್ಕ ಆಯ್ಕೆಯಾಗಿದ್ದಾರೆ.

ಈ ಮೂಲಕ ಸವಣೂರಿನ ಮೂವರಿಗೆ ಬಿಜೆಪಿ ಪಕ್ಷದಲ್ಲಿ ಉನ್ನತ ಜವಾಬ್ದಾರಿ ಲಭಿಸಿದಂತಾಗಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top