ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ಮನೆಯಲ್ಲಿ ಶ್ರೀ ರುದ್ರಾಂಡಿ ಧರ್ಮದೈವ, ಕಲ್ಲುರ್ಟಿ, ಪಂಜುರ್ಲಿ ಹಾಗೂ ರಾಹುಗುಳಿಗ ದೈವಗಳಿಗೆ ನೇಮೋತ್ಸವ ಸೇವೆ ಮಾ.7 ಗುರುವಾರ ರಾತ್ರಿ 8:30ಕ್ಕೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬಸ್ಥರು ಪಾಲ್ಗೊಂಡು ಗಂಧ ಪ್ರಸಾದ ಸ್ವೀಕರಿಸಿ, ಶ್ರೀ ದೈವಗಳ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಪುಚ್ಚೆಕೆರೆ ಮನೆಯ ಸೀತಾರಾಮ ಗೌಡ ತಿಳಿಸಿದ್ದಾರೆ.