ಪುತ್ತೂರು: ಭಯೋತ್ಪಾದಕ ಚಟುವಟಿಕೆಯ ವಿರುದ್ಧ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಗೆ ಭಾಷಣ ಮಾಡಲೆಂದು ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕರನ್ನು ತುಮಕೂರು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ
ಸಿದ್ದರಾಮಯ್ಯ ಸರ್ಕಾರದ ಹಿಂದೂ ವಿರೋಧಿ ಎಲ್ಲಿಯವರೆಗೆ ತಲುಪಿದೆ ಎಂದರೆ ಭಯೋತ್ಪಾದನೆಯ ವಿರುದ್ಧ ಕೂಡ ಮಾತನಾಡದ ಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ.
ರಾಜ್ಯದಲ್ಲಿ ಯಾವೂದೇ ಹಿಂದುವಿಗೆ ಅನ್ಯಾಯವಾದರೂ ನಾವು ಅವರ ಜೊತೆಗಿರುತ್ತೇವೆ ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.