ನಾಳೆ ವಿದ್ಯುತ್‍ ನಿಲುಗಡೆ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್

ಪುತ್ತೂರು: ಉಪ್ಪಿನಂಗಡಿ ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ ನಾಳೆ ವಿದ್ಯುತ್‍ ನಿಲುಗಡೆ ಮಾಡಲಾಗುವುದು.

110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ ಪ್ರೆಸ್, ಕಾಂಚನ & ವಾಟರ್ ಸಪ್ಪೆ ಫೀಡರ್ ಮತ್ತು ಮತ್ತು 110/33/11ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ & ಕೆಮ್ಮಾರ ಫೀಡರ್‌ನಲ್ಲಿ ಮಾ.21 ಗುರುವಾರ ಪೂರ್ವಾಹ್ನ 10 ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ನೆಕ್ಕಿಲಾಡಿ & ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top