ಕೋಟ ಶ್ರೀನಿವಾಸ ಪೂಜಾರಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಭೇಟಿ

ಬೆಂಗಳೂರು: ಉಡುಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿದರು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ.ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಶ್ರೀಗಳು ಅವರನ್ನು ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಠದ ಇತರ ಸ್ವಾಮೀಜಿಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top