ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡದ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಿದರು.
ಅಪಾರ ಸಂಖ್ಯೆಯ ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ತಮ್ಮ ಆಸ್ತಿ ವಿವರ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
























