ಪುತ್ತೂರು :ಪುತ್ತೂರಿನಲ್ಲಿ ನಡೆಯಬೇಕಿದ್ದ ಸಿಎಂ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಚುನಾವಣೆ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಏ.16 ಮಂಗಳವಾರ ಚುನಾವಣಾ ಪ್ರಚಾರ ಸಭೆ ನಿಗದಿಪಡಿಸಲಾಗಿತ್ತು.
ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಶಾಸಕ ಅಶೋಕ ರೈ ತಿಳಿಸಿದ್ದಾರೆ.