ಪುರುಷರಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ಪೂಜೆ

ಪುತ್ತೂರು: ಪುರುಷರಕಟ್ಟೆ ಶಿವಾಜಿ ಹಿಂದು ಜಾಗರಣ ವೇದಿಕೆ ಇವರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ದುರ್ಗಾ ಪೂಜೆಯು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಮುಂಬಗದಲ್ಲಿ ಇಂದು ಬೆಳಿಗ್ಗೆ ಗಣಹೋಮ ನಡೆಯಿತು.

ಸಂಜೆ ಗಂಟೆ 6:30 ರಿಂದ ದುರ್ಗಾ ಪೂಜೆ ಹಾಗೂ ವನದುರ್ಗಂಬಿಕಾ ಭಜನಾ ಮಂಡಳಿ, ದೇವಿನಗರ ಪುರುಷರಕಟ್ಟೆ  ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 7:30 ಕ್ಕೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ, 9.30ರಿಂದ ವಿಶ್ವಕಲಾನಿಕೇತನ ಇನ್ ಸ್ಟಿಟ್ಯೂಷನ್  ಆಫ್ ಆರ್ಟ್ಸ್ &ಕಲ್ಚರಲ್ ಪುತ್ತೂರು ಇವರಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿರುವುದು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top