ಹೃದಯಾಘಾತದಿಂದ ಹೊಟೇಲ್ ಉದ್ಯಮಿ ಮೃತ್ಯು | ಬೈಕ್ ಚಲಾಯಿಸುತ್ತಿರುವಾಲೇ ನಡೆಯಿತು ಘಟನೆBy TEAM News Puttur / May 5, 2024 ಪುತ್ತೂರು : ಮಂಗಳೂರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಕುರಿಯ ನಿವಾಸಿ ಬಾಲಕೃಷ್ಣ ಗೌಡ (49) ಅವರು ಮೇ 3ರಂದು ಹೃದಯಾಘಾತದಿಂದ ನಿಧನರಾದರು. ಬಾಲಕೃಷ್ಣ ಗೌಡ ಅವರು ಬೈಕ್ ಓಡಿಸುತ್ತಿರುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram